ಗ್ರಾಮ
ಗ್ರಾಮ
4 ಲೇಖನಗಳು
ಗ್ರಾಮ
ಗ್ರಾಮ
ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು
ಗ್ರಾಮ
ಜಿಲ್ಲಾ ಪಂಚಾಯತ ಮತ್ತು ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಒಡಂಬಡಿಕೆ
ವೃತ್ತಿಪರ ಅಧ್ಯಯನ ವಿದ್ಯಾರ್ಥಿಗಳು ಮಾಡಿದ ಅಧ್ಯಯನ, ಕೈಗೊಂಡ ಸಂಶೋಧನೆ ಯಶಸ್ಸು ಸಾಧಿಸಬೇಕಾದರೆ ಪ್ರಾಯೋಗಿಕವಾಗಿ ಸಾರ್ವಜನಿಕ ಸಂಪರ್ಕ ಸಾಧಿಸುವುದು ಅಗತ್ಯ. ಅದರಲ್ಲೂ ವಿಶೇಷವಾಗಿ ಬದಲಾಗುತ್ತಿರುವ ಗ್ರಾಮಗಳ ಸ್ಥಿತಿಗತಿಗಳ ಅರಿವಿನ ಜೊತೆಗೆ ಅವುಗಳ ಸಕಾರಾತ್ಮಕ ಅಭಿವೃದ್ಧಿ ಯತ್ತ ಯುವ ಸಮುದಾಯ ಮುಂದಾಗಬೇಕಾದ ತುರ್ತು ಅಗತ್ಯದ ಸಂದರ್ಭದಲ್ಲಿ ಒಂದು ಸರ್ಕಾರಿ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಯೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ
ಗ್ರಾಮ
ಮಂಗಾವತಿ : ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ
ಕಬ್ಬಿನಿಂದ ಕಬ್ಬಿಗೆ ನಿರ್ಧಿಷ್ಟ ಅಂತರ ಕಾಯ್ದುಕೊಂಡು ಬೆಳೆಯಲ್ಲಿ ಸಾಕಷ್ಟು ಗಾಳಿಯಾಡುವಂತೆ ಮಾಡಿದರೆ, ಕಬ್ಬು ಪೂರ್ಣ ಪ್ರಮಾಣದಲ್ಲಿ ಬೆಳೆದು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಸಾವಯವ ಮಾದರಿಯಿಂದ ಒಂದ ಎಕರೆಗೆ ಒಂದು ನೂರರಿಂದ 120 ಟನ್ ಇಳುವರಿ ಪಡೆಯಲು ಸಾಧ್ಯವಿದೆ. ಕಬ್ಬು ಕಟಾವ್ ಮಾಡಿದ ಮೇಲೆ ಅದರ ರವದಿ ಸುಡದೆ ಅಲ್ಲಿಯೇ ಬಿಟ್ಟು ಸಾವಯವ ಗೊಬ್ಬರವನ್ನಾಗಿಸಬೇಕು - ತಳಿ ತಜ್ಞರಿಂದ ವಿಶೇಷ ಉಪನ್ಯಾಸ