ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೆಳಗಾವಿ ,ಚಿಕ್ಕೋಡಿ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 207 ವೀಕ್ಷಣೆಗಳು

ಬೆಳಗಾವಿ ,ಚಿಕ್ಕೋಡಿ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಸ್ಮಿತೆ ವರದಿ, ಅ.೨೫: ಭಾರತೀಯ ಅಂಚೆ ಇಲಾಖೆಯ ಬೆಳಗಾವಿ ಹಾಗೂ ಚಿಕ್ಕೋಡಿ ಅಂಚೆ ವಿಭಾಗದ  ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (GDS), ಶಾಖಾ ಅಂಚೆ

ಪಾಲಕ  (BMP) ಹಾಗೂ ಸಹಾಯಕ ಶಾಖಾ ಅಂಚೆ ಪಾಲಕ (ABMP) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ ವಿಭಾಗೀಯ ಅಂಚೆ ಕಚೇರಿಗಳಲ್ಲಿ  ೧೦ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಟ್ಟು ೧೯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅದೇ ರೀತಿ ಚಿಕ್ಕೋಡಿ ವಿಭಾಗದ ಕಚೇರಿಗಳಿಗಾಗಿ ೧೦ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಟ್ಟು ೧೪ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಆಗಸ್ಟ್ ೩೧ ರಿಂದ ಸೆಪ್ಟೆಂಬರ್ ೧೯ ರ ವರೆಗೆ ಆನ್ಲೈನ್‌ನಲ್ಲಿ ಒನ್-ಟೈಮ್ ನೋಂದಣಿ (OTR)  ಹಾಗೂ ಸೆಪ್ಟೆಂಬರ್ ೨ ರಿಂದ ೨೧ ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ  ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ GDS ನೇಮಕಾತಿ ಪೋರ್ಟಲ್ Indiapost.gov.in/gdsonlineengagement ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಮತ್ತು ಚಿಕ್ಕೋಡಿ  ಅಂಚೆ ವಿಭಾಗದ ಅಂಚೆ ಅಧೀಕ್ಷಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಬೆಳಗಾವಿ ಜಿಲ್ಲೆಯ ಎಸ್ ಆರ್ ಎಸ್ ಮಾದರಿ ಕಾರ್ಯವೆಂದು ಚುನಾವಣಾ ಆಯೋಗ ಪ್ರಶಂಸೆ :ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್  ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯ ಎಸ್ ಆರ್ ಎಸ್ ಮಾದರಿ ಕಾರ್ಯವೆಂದು ಚುನಾವಣಾ ಆಯೋಗ ಪ್ರಶಂಸೆ :ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ 

ಆಗಸ್ಟ ೨೪ ರಿಂದ ಲಿಂಕ್ ಅಥವಾ ಸಂಬಂಧಿಕರಿಲ್ಲದ ಮ್ಯಾಪಿಂಗ್ ಇರದ ಮತದಾರರಿಗೆ ನೋಟಿಸ್ ಜನರೇಟ್ ಮಾಡಿ, ನೋಟಿಸ್ ಗಳನ್ನು ಬಿ.ಎಲ್.ಓ.ಗಳು ಖುದ್ದಾಗಿ ಮತದಾರರ ಮನೆಗೆ ತಲುಪಿಸಿ ಮತದಾರರ ಸಹಿ ಹಾಗೂ ದಾಖಲೆಗಳನ್ನು ಸ್ವೀಕರಿಸುವ ಛಾಯಾ ಚಿತ್ರವನ್ನು ಮೋಬೈಲ್ ಆಪನಲ್ಲಿ ಕಡ್ಡಾಯವಾಗಿ ದಾಖಲಿಸಲು ತಿಳಿಸಿದರು. 

Admin