ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 72 ವೀಕ್ಷಣೆಗಳು

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

--

ರಾಜಕೀಯ ದುರುದ್ಧೇಶದ ಕಾರಣ ಮೇಲಿಂದ ಮೇಲೆ ಕನ್ನಡ ಭಾಷೆ, ನೆಲದ ವಿರುದ್ಧವಾದ ನಿಲುವುಗಳನ್ನು ತಾಳುವುದರ ಮೂಲಕ ಗಡಿ ಭಾಗದಲ್ಲಿ ಭಾಷಾ ಸಾಮರಸ್ಯ ಹಾಗೂ ಕನ್ನಡ – ಮರಾಠಿ ಉಭಯ ಭಾಷಿಕರ ಬಾಂಧವ್ಯ ಕೆಡಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವ ಸೇನೆಯನ್ನು ಸರ್ಕಾರ ನಿಷೇಧಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ನಾಳೆ ಬೆಳಗಾವಿಯಲ್ಲಿ ಎಂಇಎಸ್‌ ನಡೆಸಲು ಉದ್ದೇಶಿಸಿರುವ ಮಹಾಮೋರ್ಚಾ  ವಿರೋಧಿಸಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ  ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ, ಈ ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ತಿಳಿಸಿದ್ದಾರೆ.

ಈ ಮಧ್ಯ ಕೆಲ ಮರಾಠಿ ಭಾಷಿಕ ಮಾಧ್ಯಮಗಳು ಕನ್ನಡಿಗರನ್ನು, ಕನ್ನಡ ಭಾಷೆಯನ್ನು ನಿಂದಿಸುವ ರೀತಿಯಲ್ಲಿ ಬರೆಯುತ್ತಿವೆ. ಅಂಥ  ಮಾಧ್ಯಮಗಳಿಗೆ  ಸರ್ಕಾರಿ ಜಾಹೀರಾತು ಕೊಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಎಂದು ದೀಪಕ ಗುಡಗನಟ್ಟಿ ಆಗ್ರಹಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ