ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 86 ವೀಕ್ಷಣೆಗಳು

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ರಾಜ್ಯಸಭೆಗೆ ಎಮ್. ನಾಗರಾಜ್ ಹಾಗೂ ರಾಜ್ಯ ವಿಧಾನ ಪರಿಷತ್ ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಸೂಚಿಸಿದೆ

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ಬೆಳಗಾವಿ : ಇದೇ ಜೂನ ತಿಂಗಳು 25 ರಂದು ತೆರವಾಗಲಿರುವ ರಾಜ್ಯಸಭೆಯ ತಮ್ಮ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ  ಭಾರತೀಯ ಜನತಾ ಪಕ್ಷದ ಚುನಾವಣಾ ಸಮಿತಿ ಧಾರವಾಡದ ಎಂ. ನಾಗರಾಜ್ ಅವರ ಹೆಸರನ್ನು ಸೂಚಿಸಿದ್ದು, ಪಕ್ಷದ ಈ ನಿರ್ಧಾರವನ್ನು ಮುಕ್ತವಾಗಿ ಸ್ವಾಗತಿಸುವುದಾಗಿ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಪಕ್ಷಕ್ಕೆ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸುತ್ತ ಬಂದ ನಾಗರಾಜ್ ಅವರು, ಹಾಲುಮತ ಸಮುದಾಯಕ್ಕೆ ಸೇರಿದವರು.  ನಾಗರಾಜ್ ಅವರ ಆಯ್ಕೆ ಉತ್ತರ ಕರ್ನಾಟಕದ ಭಾಗಕ್ಕೆ ಅವಕಾಶ ಕಲ್ಪಿಸಿದೆ. ಅದಕ್ಕಾಗಿ ಪಕ್ಷದ ನಿರ್ಧಾರವನ್ನು ಮನಃಪೂರ್ವಕವಾಗಿ ಸ್ವಾಗತಿಸಿ, ಅವರಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಅದೇ ರೀತಿ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಧಾರವಾಡ - ಹುಬ್ಬಳ್ಳಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವಸ್ಥ ಲಿಂಗರಾಜ್ ಪಾಟೀಲ ಅವರನ್ನು ಪಕ್ಷ ಆಯ್ಕೆ ಮಾಡಿದೆ.  ಮೈಸೂರು ಭಾಗದಿಂದ ಹಿಂದುಳಿದ ವರ್ಗದ ಸಣ್ಣದಾದ ಮಡಿವಾಳ ಸಮುದಾಯದ ರಘು ಕೌಟಿಲ್ಯ ಅವರನ್ನು ಬಿಜೆಪಿ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ