ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 49 ವೀಕ್ಷಣೆಗಳು

ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ

ಅಸ್ಮಿತೆ ವರದಿ, ಜು.26: ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್ (ಮರಾಠಾ ಲಘು ಪದಾತಿದಳ)ದಲ್ಲಿ ಇಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಯಿತು.  ಯುದ್ಧ ಸ್ಮಾರಕಕ್ಕೆ ಪುಷ್ಪಾಚಾರಣೆ ಮಾಡಿ ಯೋಧರಿಗೆ ಗೌರವ

ಶ್ರದ್ಧಾಂಜಲಿ ಸಲ್ಲಿಸಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರ ಸೈನಿಕರಿಗೆ ಸಾಹಸಕ್ಕೆ ನಮನ ಸಲ್ಲಿಸಲಾಯಿತು.

ಮರಾಠಾ ಎಲ್‌ಐಆರ್‌ಸಿಯ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು, ಕಾರ್ಗಿಲ್ ಹೋರಾಟದಲ್ಲಿ ಗೆಲವು ತಂದುಕೊಟ್ಟ ಯೋಧರ ಅಪ್ರತಿಮ ಧೈರ್ಯ, ಅಚಲ ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆ ಅನನ್ಯವಾದದ್ದು.  ಸೈನಿಕರ ಇತಿಹಾಸದಲ್ಲಿ ಅತ್ಯಂತ ಸವಾಲಿನ ಮಹೋನ್ನತ ಸಂಘರ್ಷವಾಗಿದ್ದು, ಭಾರತದ ಗೆಲವಿನ ಐತಿಹಾಸಿಕ ಸ್ಮರಣೆಯಾಗಿದೆ ಎಂದು ತಿಳಿಸಿದರು.

ಕಾರ್ಗಿಲ್ ವಿಜಯ ರೆಜಿಮೆಂಟ್‌ನ ಶಾಶ್ವತ ಶೌರ್ಯದ ಪರಂಪರೆ ಹಾಗೂ ಮುಂದಿನ ಪೀಳಿಗೆಗೆ ಸೇವಾ ಮನೋಭಾವವನ್ನು ರವಾನಿಸುವುದನ್ನು ಸಂಕೇತಿಸುತ್ತದೆ.   ಧೀರ ಸೈನಿಕರು ತಮ್ಮ ಅನುಕರಣೀಯ ಧೈರ್ಯದ ಮೂಲಕ ರೆಜಿಮೆಂಟ್‌ನ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಿದ್ದಾರೆ ಎಂದು ತಿಳಿಸಿದರು.

ಸಮಾರಂಭದಲ್ಲಿ ರೆಜಿಮೆಂಟಲ್ ಸೆಂಟರ್‌ನ ಅಧಿಕಾರಿಗಳು, ಜೆಸಿಒಗಳು, ಇತರ ಶ್ರೇಣಿಗಳು ಮತ್ತು ಅಗ್ನಿವೀರರು ಭಾಗವಹಿಸಿದ್ದರು, ಅವರು ಮಡಿದ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಕಾರ್ಗಿಲ್ ಯೋಧರ ಧೈರ್ಯ, ದೇಶಭಕ್ತಿ ಮತ್ತು ಅತ್ಯುನ್ನತ ತ್ಯಾಗದಿಂದ ಪ್ರೇರಿತರಾಗಿ ಭಾರತೀಯ ಸೇನೆಯ ಅತ್ಯುನ್ನತ ಸಂಪ್ರದಾಯಗಳನ್ನು ಎತ್ತಿಹಿಡಿಯುವ ಬದ್ಧತೆಯನ್ನು ಪುನರುಚ್ಚರಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ