ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 40 ವೀಕ್ಷಣೆಗಳು

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

ಅಸ್ಮಿತೆ ಸುದ್ದಿ:  ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು (ಜೂನ್ 15, 2026) ಬೆಳಗಾವಿ ಮರಾಠಾ ಲೈಟ್ ಇನ್‌ಫಾಂಟ್ರಿ ರೆಜಿಮೆಂಟಲ್ ಸೆಂಟರ್ ವತಿಯಿಂದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ" ಎಂಬ ಉದ್ಘೋಷಣೆಯೊಂದಿಗೆ ಐಕಾನಿಕ್ ಮಿಲಿಟರಿ ಮಹಾದೇವ ಮಂದಿರದ ಶಿವ ತೀರ್ಥದಲ್ಲಿ ಸಮುದಾಯ ಯೋಗ ಶಿಬಿರ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು, ಶಿಕ್ಷಕರು, ಹಿರಿಯ ನಾಗರಿಕರು ಸೇರಿದಂತೆ  ಸುಮಾರು ಐದನೂರು ಜನರು ಮರಾಠಾ LIRC ಪಡೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡಿದ್ದರು.  ಆರೋಗ್ಯಕರ ಮತ್ತು ಸಮತೋಲಿತ ಜೀವನಶೈಲಿಯನ್ನು ಸಾಧಿಸುವ ಸಾಧನವಾಗಿ ಯೋಗದ ಬಗ್ಗೆ ಅಗತ್ಯತೆಯನ್ನು ಶಿಬರದಲ್ಲಿ ಪಾಲ್ಗೊಂಡವರ ಸಂಖ್ಯೆ ಹಾಗೂ ಉತ್ಸಾಹ ಸಾಕ್ಷಿಯಾಗಿತ್ತು.

 MARATHA LIRC ಯ ತರಬೇತಿ ಪಡೆದ ಯೋಗ ಶಿಕ್ಷಕರು ಮಾರ್ಗದರ್ಶನ ನೀಡಿ , ಆರೋಗ್ಯಕರ ಜೀವನ, ಒತ್ತಡ ನಿರ್ವಹಣೆ  ಯೋಗದ ವಿವಿಧ  ಆಸನಗಳ‌ ಮಹತ್ವ  ಮತ್ತು ಪ್ರಾಣಾಯಾಮ ತಂತ್ರಗಳ ಬಗ್ಗೆ ಶಿಕ್ಷಕರು ತಿಳಿಸಿಕೊಟ್ಟರು.

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ