ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 37 ವೀಕ್ಷಣೆಗಳು

ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ

ಅಸ್ಮಿತೆ ವರದಿ, ಜು. 30 : ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

2026-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಆಯ್ಕೆಯಾಗಿದ್ದಾರೆ. ಉದಯ ಜೋಶಿ ಹಿರಿಯ ಉಪಾಧ್ಯಕ್ಷರಾಗಿ, ರಾಜೇಂದ್ರ ಮುತಗೆಕರ್ ದ್ವಿತೀಯ ಉಪಾಧ್ಯಕ್ಷರಾಗಿ, ಮನೋಜಕುಮಾರ್ ಎನ್. ಮತ್ತಿಕೊಪ್ಪ ಗೌರವ ಕಾರ್ಯದರ್ಶಿಯಾಗಿ, ವಿನಿತ್ ಹರಕುಣಿ ಜಂಟಿ ಗೌರವ ಕಾರ್ಯದರ್ಶಿಯಾಗಿ ಹಾಗೂ ರಮೇಶ್ ಲದ್ದಡ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ನಿರ್ಗಮಿತ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಹಾಗೂ ನಿರ್ಗಮಿತ ಗೌರವ ಕಾರ್ಯದರ್ಶಿ ಸತೀಶ್ ಕುಲಕರ್ಣಿ ಅವರ ಉಪಸ್ಥಿತಿಯಲ್ಲಿ ನಡೆದ ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

2026-27ರ ಆಡಳಿತ ಮಂಡಳಿ ಸದಸ್ಯರು: ವ್ಯಾಪಾರ ವಲಯ (ಆಜೀವ ಸದಸ್ಯರು/ಪೋಷಕರು): ಸಂಜೀವ್ ಕತ್ತಿಶೆಟ್ಟಿ, ರೋಹಿತ್ ಎಸ್. ಕಪಾಡಿಯಾ, ವಿಕ್ರಂ ಜೈನ್, ಪ್ರಶಾಂತ್ ಕಳ್ಳಿಮನಿ, ಅಪ್ಪಾಸಾಹೇಬ್ ಗುರವ್, ಸಂಜಯ್ ಪೋದ್ದಾರ್, ವಿಜಯ್ ದರಗಶೆಟ್ಟಿ, ಸಚಿನ್ ಹಂಗಿರ್ಗೇಕರ್, ವೈಭವ್ ವೆರ್ಣೇಕರ, ಎಂ.ಕೆ. ಹೆಗಡೆ, ನಿತಿನ್ ಪೊರ್ವಾಲ್. ವಾರ್ಷಿಕ ಸದಸ್ಯ: ಸುಧೀರ್ ಡಿ. ಚೌಗುಲೆ.

ಕೈಗಾರಿಕಾ ವಲಯ (ಆಜೀವ ಸದಸ್ಯರು/ಪೋಷಕರು): ಸಚಿನ್ ಸಬ್ನಿಸ್, ಸತೀಶ್ ಕುಲಕರ್ಣಿ, ರಾಜೇಶ್ ಮುಚಂಡಿಕರ್, ಅಶೋಕ್ ಕೋಳಿ, ಆನಂದ ದೇಸಾಯಿ, ಸಂದೀಪ್ ಬಾಗೇವಾಡಿ ಹಾಗೂ ದಯಾನಂದ ನೇತಲ್ಕರ್. ವಾರ್ಷಿಕ ಸದಸ್ಯ: ಬಸವರಾಜ್ ರಾಂಪುರೆ.

ಇದಕ್ಕೂ ಮೊದಲು 2025-26ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ನಡೆಯಿತು. ನಿರ್ಗಮಿತ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ