ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ನನ್ನ ದೇಹದಲ್ಲಿ ಈಗಲೂ ಗುಂಡುಗಳಿವೆ: ಮಾಜಿ ಸೈನಿಕ ಪ್ರಕಾಶ ಪಾಟೀಲ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 63 ವೀಕ್ಷಣೆಗಳು

ನನ್ನ ದೇಹದಲ್ಲಿ ಈಗಲೂ ಗುಂಡುಗಳಿವೆ: ಮಾಜಿ ಸೈನಿಕ ಪ್ರಕಾಶ ಪಾಟೀಲ

ಅಸ್ಮಿತೆ ವರದಿ, ಅ.೧೫ : ಬಸವ ಕಾಯಕ ಜೀವಿಗಳ ಸಂಘ ಹಾಗೂ ರಾಷ್ಟ್ರೀಯ ಬಸವದಳ ಬೆಳಗಾವಿ ಜಿಲ್ಲಾ ಘಟಕ ಶುಕ್ರವಾರ ಆಯೋಜಿಸಿದ 80ನೇ ಸ್ವಾತಂತ್ರ್ಯೋತ್ಸವ ವಿಶ್ವಗುರು ಬಸವ ಮಂಟಪದಲ್ಲಿ ಮಾಜಿ ಯೋಧ ಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಪ್ರಕಾಶ ಪಾಟೀಲ, "ಶತ್ರುಗಳ ಜೊತೆಗೆ ಕಾದಾಡುವಾಗ ಕೈಕಳೆದುಕೊಳ್ಳಬೇಕಾಯಿತು.ನನ್ನ ದೇಹದಲ್ಲಿ ಈಗಲೂ ಗುಂಡುಗಳಿವೆ." ಎಂದು ಭಾರತೀಯ ಸೇನೆಯಲ್ಲಿ ತಮ್ಮ ಹೋರಾಟದ ಸಾಹಸಗಳನ್ನು ಸ್ಮರಿಸಿಕೊಂಡರು.

ಮಹಿಳೆಯರು, ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಗಳು ಗಮನ ಸೆಳೆದವು.

ಮುಖಂಡರಾದ ಶಂಕರ ಗುಡಸ, ಇವೆಂಟ್ ಮ್ಯಾನೇಜರ್ ಸಂತೋಷ ಗುಡಸ, ಬಸವ ಕಾಯಕ ಜೀವಿಗಳ ಸಂಘದ ಅಧ್ಯಕ್ಷ ಸೂರ್ಯಕಾಂತ ಭಾಂವಿ, ರಾಷ್ಟ್ರೀಯ ಬಸವದಳ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ್ ಬೆಂಡಿಗೇರಿ, ಪದಾಧಿಕಾರಿಗಳಾದ ಕೆ‌. ಶರಣ ಪ್ರಸಾದ್, ಮಹಾಂತೇಶ ಗುಡಸ, ಬಸವರಾಜ ಗುಡಸ, ಸಿದ್ದಾರ್ಥ್ ಗುಡಸ, ಮಲ್ಲಿಕಾರ್ಜುನ ಆಡಿನ್, ವೀರೇಶ್ ಉಳವಿ, ಶ್ರೀರಾಜ್ ಹಾವನ್ನವರ, ನೀತಿನ್ ಗುಡಸ, ಶರಣು ಲಿಂಗಾಯತ, ಸಂಕಲ್ಪ ಗುಡಸ, ಬಸವರಾಜ ಹಂಪಣ್ಣವರ, ಶ್ಯಾಮ ಗೌಡರ ಸೇರಿ ಮತ್ತಿತರರು ಇದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ