ಬೆಳಗಾವಿ ಜಿಲ್ಲೆಯ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ದೇಶದ ಮೂಲ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ.