ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ
📄 ಕರ್ನಾಟಕ ಸುದ್ದಿ
Dr. K N Doddmani · · 56 ವೀಕ್ಷಣೆಗಳು

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಸರ್ಕಾರಿ ಆವರಣಗಳು ಹಾಗೂ ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು, ಸಂಘ-ಸಂಸ್ಥೆಗಳು, ಸಂಘಟನೆಗಳು ಮತ್ತು ಸೊಸೈಟಿಗಳು ಬಳಸುವುದನ್ನು ನಿಯಂತ್ರಿಸುವುದು ಹಾಗೂ ನಿರ್ವಹಿಸುವುದು ಈ ವಿಧೇಯಕದ ಉದ್ದೇಶವಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇಂದು ಹಂಚಿಕೊಂಡಿದ್ದಾರೆ.

ಸರ್ಕಾರಿ ಜಮೀನುಗಳು, ಕಟ್ಟಡಗಳು, ಆಟದ ಮೈದಾನಗಳು, ಉದ್ಯಾನವನಗಳು, ರಸ್ತೆಗಳು ಸೇರಿದಂತೆ ಇತರೆ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ, ಸುರಕ್ಷತೆ ಮತ್ತು ಜವಾಬ್ದಾರಿಯುತ ಬಳಕೆಗೆ ಕಾನೂನು ಚೌಕಟ್ಟು ಒದಗಿಸುವುದು ಇದರ ಉದ್ದೇಶ. ದುರ್ಬಳಕೆಯನ್ನು ತಡೆಯುವುದರ ಜೊತೆಗೆ, ಸಾರ್ವಜನಿಕ ಹಿತಾಸಕ್ತಿಗಾಗಿ ಈ ಆಸ್ತಿಗಳನ್ನು ಸಂರಕ್ಷಿಸುವ ಗುರಿಯನ್ನು ವಿಧೇಯಕ ಹೊಂದಿದೆ.

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ?

ಇದು ಯಕ್ಷ ಪ್ರಶ್ನೆ!

ಎಂದು ಸಚಿವ ಪ್ರಿಯಾಂಕ ಖರ್ಗೆ ಉದ್ಘಾರದಲ್ಲಿಯೇ ಉತ್ತರ ನೀಡಲು ಪ್ರಯತ್ನಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ಕರ್ನಾಟಕ ಸುದ್ದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

Admin