ಬ್ರೇಕಿಂಗ್
◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ ◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ
18 ನವೆಂ 2026
ಕಬ್ಬು ಬೆಳೆ ರೈತರ ಸಮಸ್ಯೆಯ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚು - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
📄 ಕರ್ನಾಟಕ ಸುದ್ದಿ
Dr. K N Doddmani · · 44 ವೀಕ್ಷಣೆಗಳು

ಕಬ್ಬು ಬೆಳೆ ರೈತರ ಸಮಸ್ಯೆಯ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚು - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಅಸ್ಮಿತೆ ವರದಿ, ಅ.೨೬: ಕೇಂದ್ರದ ವಿಶ್ವಾಸ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಮಾಲೋಚಿಸಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ : ಡಿ.ಕೆ. ಶಿವಕುಮಾರ

ಕಬ್ಬು ಬೆಳೆಗಾರರ ಕಬ್ಬಿನ ಬೆಲೆ ನಿಗದಿಗೊಳಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನದಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಸಮಸ್ಯೆ ಬಗ್ಗೆ ಮನವರಿಕೆ ಮಾಡಲಾಗುವುದು. ಜೊತೆಗೆ ಇಂದು ಸುವರ್ಣ ಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯನ್ನೂ ಕರೆಯಲಾಗಿದೆ. ಅವರೊಂದಿಗೂ ಸಮಾಲೋಚಿಸಿ ಕಬ್ಬು ಬೆಳೆಗಾರರ ಬೆಲೆ ನಿಗದಿ ಸಮಸ್ಯೆಯ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಸಕ್ಕರೆ ಕಾರ್ಖಾನೆಯ ಮಾಲೀಕರ ಜೊತೆ ಸಭೆ ನಡೆಸುವ ಮುಂಚೆ ಸುವರ್ಣ ಸೌಧದ ಮುಂಭಾಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು, ಕರ್ನಾಟಕದ ಮಧ್ಯಭಾಗ ಬೆಳಗಾವಿ, ಬಾಗಲಕೋಟ ವಿಜಾಪೂರ ಜಿಲ್ಲೆಗಳ ಕಬ್ಬು ಬೆಳೆಗಾರರ ಸಮಸ್ಯೆ ವ್ಯಾಪಕವಾಗಿದೆ. ರೈತರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈಗಾಗಲೇ ಈ ಹಿಂದೆ ಕಿತ್ತೂರಿನಲ್ಲಿ ರೈತರನ್ನು ಭೆಟ್ಟಿಯಾದ ಅವರ ಸಮಸ್ಯೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಖಾನೆಯ ಮಾಲೀಕರೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಬೆಳಗಾವಿಯ ಅಶೋಕ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ಯ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿ ಕಲಾ ತಂಡಗಳ ಮೆರವಣಿಗೆ ಚಾಲನೆ ನೀಡಿದರು.

ಈಗಾಗಲೇ ಬೆಳಗಾವಿ ಸವರ್ಣ ಸೌಧದಲ್ಲಿ ಮುಖ್ಯಮಂತ್ರಿಯವರು ಸಕ್ಕರೆ ಕಾರ್ಖಾನೆಯ ಮಾಲೀಕರೊಂದಿಗೆ ಸಭೆ ನಡೆಸಿದ್ದು, ಸಚಿವರಾದ ಎಸ್ೆಸ್.‌ ಮಲ್ಲಿಕಾರ್ಜುನ, ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ರಾಜು ಸೇಠ, ಸಕ್ಕರೆ ಕಾರ್ಖಾನೆಯ ಮಾಲೀಕರಾದ ಪ್ರಭಾಕರ ಕೋರೆ, ಮುರಗೇಶ ನಿರಾಣಿ , ಎಸ್.ಎಸ್. ಪಾಟೀಲ ಸೇರಿದಂತೆ ರಾಜ್ಯದ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಮಧ್ಯಹ್ನಾ 3.30ಕ್ಕೆ ಕಬ್ಬು ಬೆಳೆಗಾರರೊಂದಿಗೆ ಮಖ್ಯಮಂತ್ರಿಯವರು ಮಹತ್ವದ ಸಭೆ ನಡೆಸಲಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ರೈತರು ಹಾಗ ಕಾರ್ಖಾನೆ ಮಾಲೀಕರರೊಂದಿಗಿನ ಸಂವಾದ ಸುಖಾಂತ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ರೈತರು ಹಾಗ ಕಾರ್ಖಾನೆ ಮಾಲೀಕರರೊಂದಿಗಿನ ಸಂವಾದ ಸುಖಾಂತ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

"ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಕಬ್ಬಿನ ಬೆಲೆ ನಿಗದಿ ಮಾಡದೇ ಇರುವುದರಿಂದ ಸಮಸ್ಯೆ ತೀವ್ರಗೊಂಡಿದೆ. ಈ ಬಗ್ಗ ಸೂಕ್ತ ತೀಮಾರ್ಣ ತೆಗೆದುಕೊಳ್ಳುವ ಬಗ್ಗೆ ಕರ್ನಾಟಕದವರೇ ಆದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಇವರು ಭರವಸೆ ನೀಡಿದ್ದಾರೆ. ಅವರು ಕಬ್ಬಿಗೆ ಸೂಕ್ತ ಬೆಲೆ ನಿಗದಿಗೊಳಿಸುವ ಬಗ್ಗೆ ಸರ್ಕಾರ, ರೈತರು ಹಾಗೂ ಕಾರ್ಖಾನೆಯವರು ವಿಶ್ವಾಸ ಹೊಂದಿದ್ದಾರೆ"

Admin
ಕಾರ್ಖಾನೆ ಮಾಲಿಕರು, ಅಧಿಕಾರಿಗಳು ಕೇಂದ್ರದೊಂದಿಗೆ ಸಮಾಲೋಚಿಸಿ ಕ್ರಮ - ಸಿಎಂ ಭರವಸೆ ಕರ್ನಾಟಕ ಸುದ್ದಿ

ಕಾರ್ಖಾನೆ ಮಾಲಿಕರು, ಅಧಿಕಾರಿಗಳು ಕೇಂದ್ರದೊಂದಿಗೆ ಸಮಾಲೋಚಿಸಿ ಕ್ರಮ - ಸಿಎಂ ಭರವಸೆ

ಸಕ್ಕರೆ ಬೆಲೆ ಹೆಚ್ಚಾಗುವವರೆಗೆ  ಕಬ್ಬಿನ ಬೆಲೆ ಹೆಚ್ಚಾಗುವುದಿಲ್ಲ. ಹಣಕಾಸಿನ ಕೊರತೆ , ಬರಗಾಲ ಪರಿಸ್ಥಿತಿ ; ಫ್ಯಾಕ್ಟಿರಿಯವರು ಮೈಗೆ ಎಣ್ಣೆ ಹಚ್ಚಿಕೊಂಡಿರುತ್ತಾರೆ; ಕೇಂದ್ರದಿಂದ ಬೆಲೆ ನಿಗದಿಗೆ ಸರ್ಕಾರ ರೈತರೊಂದಿಗಿದೆ- ಸಭೆಯಲ್ಲಿ ಮುಖ್ಯಮಂತ್ರಿ ಹೇಳಿಕೆ

Admin