ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ
📄 ಕರ್ನಾಟಕ ಸುದ್ದಿ
Dr. K N Doddmani · · 45 ವೀಕ್ಷಣೆಗಳು

ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ

ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ.

ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದ (596) ಮತ್ತು ಉಳಿದ ಮೂಲ ವೃಂದಗಳಿಗೆ ಒಟ್ಟು 3,995 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳಾಗಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ ಎಂದು ಗೃಹ ಖಾತೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ಒಳಮೀಸಲಾತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಗ್ಯಾರಂಟಿ ಸರ್ಕಾರವು ಕೊಟ್ಟ ಮಾತಿನಂತೆ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಯುವಜನರು ತಮ್ಮ ನಿರೀಕ್ಷೆ, ಅರ್ಹತೆಗಳಿಗೆ ಅನುಗುಣವಾದ ಉದ್ಯೋಗ ಪಡೆಯಬೇಕು, ನಿರುದ್ಯೋಗ ನಿವಾರಣೆಯಾಗಬೇಕು ಮತ್ತು ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಬೇಕು ಎನ್ನುವುದು ಸರ್ಕಾರದ ಆಶಯ. ಈ ನೇಮಕಾತಿಯು ಅಧಿಸೂಚನೆಯು ಯುವಜನರ ಭವಿಷ್ಯ ಹಾಗೂ ಉದ್ಯೋಗದ ಕುರಿತಾದ ಕಾಂಗ್ರೆಸ್ ಪಕ್ಷ ಹಾಗೂ ಗ್ಯಾರಂಟಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin