ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ
📄 ಕರ್ನಾಟಕ ಸುದ್ದಿ
Dr. K N Doddmani · · 66 ವೀಕ್ಷಣೆಗಳು

ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ

ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರೊಂದಿಗೆ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನಡೆಸಲಾದ  ಸಭೆಯಲ್ಲಿ ಸೂಚನೆ

ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ

--

ಬೆಂಗಳೂರು: ಸಾಂವಿಧಾನಿಕ ಚೌಕಟ್ಟನ್ನು ಮೀರುವ ಯಾವುದೇ ವ್ಯಕ್ತಿ ಮತ್ತು ಯಾವುದೇ ಪ್ರಕರಣಗಳ ವಿರುದ್ಧ ರಾಜಿ ಇಲ್ಲದೆ ಕ್ರಮ ಜರುಗಿಸಬೇಕು, ಸರ್ಕಾರಕ್ಕೆ ಮುಜುಗರವಾಗುವಂತಹ ನಡವಳಿಕೆಗಳನ್ನು ಸಹಿಸುವುದಿಲ್ಲ ಎಂದು ಗೃಹಖಾತೆಯ ನೂತನ ಸಚಿವ ಪ್ರಿಯಾಂಕ ಖರ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಚಿವರು ಖಾತೆ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರೊಂದಿಗೆ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನಡೆಸಲಾದ  ಮಾಹಿತಿ ವಿನಿಮಯದ ಔಪಚಾರಿಕ ಸಭೆಯಲ್ಲಿ ವಿಷಯ ತಿಳಿಸಿದ್ದಾರೆ.

ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ 6 ಕಮೀಷನರೇಟ್‌ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ರಾಜ್ಯದ ಅಪರಾಧ ಪ್ರಕರಣಗಳು, ಸಿಬ್ಬಂದಿ ನೇಮಕಾತಿ, ಕಾನೂನು ಸುವ್ಯವಸ್ಥೆ, ಮಾದಕವಸ್ತುಗಳ ನಿಯಂತ್ರಣ ಮುಂತಾದ ವಿಷಯಗಳ ಕುರಿತಂತೆ ವಿಸ್ತೃತ ಚರ್ಚೆ ನಡೆಸಲಾಯಿತು.

ಕಮೀಷನರೇಟ್ ವ್ಯಾಪ್ತಿಯಲ್ಲಿನ 16 ಯೂನಿಟ್‌ಗಳ ಸ್ಥಿತಿಗತಿಗಳ ಕುರಿತು ಪ್ರತಿ ದಿನ 3 ಯೂನಿಟ್‌ಗಳ ವಸ್ತುಸ್ಥಿತಿ ಪರಿಶೀಲನೆ ಮಾಡಿ ವರದಿ ನೀಡಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ನಿರ್ದೇಶನ ನೀಡಿದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin