ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಾಮಲಿಂಗ ರೆಡ್ಡಿ ರಾಜೀನಾಮೆ
📄 ಕರ್ನಾಟಕ ಸುದ್ದಿ
Dr. K N Doddmani · · 194 ವೀಕ್ಷಣೆಗಳು

ರಾಮಲಿಂಗ ರೆಡ್ಡಿ ರಾಜೀನಾಮೆ

ಡಿಕೆಶಿ ಸಚಿವ ಸಂಪುಟದ ಮೊದಲ ವಿಕೇಟ್‌

ಮಾತಿನಂತೆ ನಡೆದುಕೊಂಡ ರಾಮಲಿಂಗ ರೆಡ್ಡಿ

ಬೆಂಗಳೂರು, ಜೂ.05: ಡಿ.ಕೆ.ಶಿ ಅವರ ನೂತನ ಸಚಿವ ಸಂಪುಟ ಸೇರುತ್ತಿದ್ದಂತೆ ಕೇಳಿದ ಸಚಿವ ಸ್ಥಾನ ಕೊಡದೇ ಹೋದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ ರಾಮಲಿಂಗ ರೆಡ್ಡಿ ಅವರು ಇಂದು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ರವಾನಿಸುವುದರ ಮೂಲಕ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ.

ನೂತನ ಸಚಿವರಿಗೆ ನಿನ್ನೆಯೇ ಖಾತೆಗಳ ಹಂಚಿಕೆಯಾಗಿದ್ದು, ರಾಮಲಿಂಗ ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ನಗರಾಭಿವೃದ್ಧಿ ಇಲಾಖೆಯ ಬೇಡಿಕೆ ಇಟ್ಟಿದ್ದ ಅವರು ಜಲ ಸಂಪನ್ಮೂಲ ಇಲಾಖೆ ನೀಡಿದಕ್ಕೆ ಅಸಮಾಧಾನವಾಗಿದ್ದ ಅವರು ರಾಜೀನಾಮೆ ಮೂಲಕ ಸಾಬೀತು ಮಾಡಿದ್ದಾರೆ.

ಸಚಿವ ಸ್ಥಾನ ನೀಡಿದ್ದಕ್ಕೆ ಮುಖ್ಯಮಂತ್ರಿ ಹಾಗೂ‌ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳನ್ನು ಅರ್ಪಿಸುವುದರ ಮೂಲಕ ಆತ್ಮಸಾಕ್ಷಿಗೆ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾರಣ ನೀಡಿ, ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯುವುದಾಗಿ ಹೇಳಿ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ಅವರ ನೂತನ ಸಚಿವ ಮಂಡಲದಲ್ಲಿ ನಡೆದಿರುವ ಅಂತರಿಕ ಸಂಘರ್ಷಕ್ಕೆ ರಾಮಲಿಂಗ ರೆಡ್ಡಿ ಅವರ ರಾಜೀನಾಮೆ ಮೊದಲ ಪುರಾವೆಯಾಗಿದ್ದು, ಮುಂದಿನ ಬೆಳವಣಿಗೆ ರಾಜ್ಯದಲ್ಲಿ ಕುತೂಹಲ ‌ಮೂಡಿಸಿದೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin