ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
📄 ಕರ್ನಾಟಕ ಸುದ್ದಿ
Dr. K N Doddmani · · 61 ವೀಕ್ಷಣೆಗಳು

ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಅಸ್ಮಿತೆ ವರದಿ, ಅ.8: ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ, ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಖಾದ್ರಿ ಶಾಮಣ್ಣ ಟ್ರಸ್ಟ್ ಇಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ಹಿರಿಯ ಪತ್ರಕರ್ತ ಕೆ.ವಿ.ನಾಗರಾಜು, ಟ್ರಸ್ಟ್ ಅಧ್ಯಕ್ಷ ಶ್ರೀಶ, ಶ್ರೀಮತಿ ಸುನಿತಾ ಉದಯಕುಮಾರ್ ಉಪಸ್ಥಿತರಿದ್ದರು.

ಉದಯಕುಮಾರ ಅವರು ಈ ಹಿಂದೆ ಬೆಳಗಾವಿಯಲ್ಲಿಯೂ ಪ್ರಜಾವಾಣಿಯ ಹಿರಿಯ ವರದಿಗಾರರಾಗಿ ಜನಪರ ಸೇವೆ ಸಲ್ಲಿಸುವುದರ ಜೊತೆಗೆ ಹೊಸ ತಲೆಮಾರಿಗೆ ಮಾರ್ಗದರ್ಶನ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin
400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ಕರ್ನಾಟಕ ಸುದ್ದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

Admin