ರಾಷ್ಟ್ರೀಯ ಸುದ್ದಿ
ರಾಷ್ಟ್ರೀಯ ಸುದ್ದಿ
7 ಲೇಖನಗಳು
ರಾಷ್ಟ್ರೀಯ ಸುದ್ದಿ
ರಾಷ್ಟ್ರೀಯ ಸುದ್ದಿ
ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ತಜ್ಞರ ಕಾರ್ಯಾಗಾರ
ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ ಔಷಧಿಗಳ ಗುಣಮಟ್ಟ ಹಾಗೂ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು
ರಾಷ್ಟ್ರೀಯ ಸುದ್ದಿ
ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ
ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸಮಸ್ತ ರಾಮಭಕ್ತರು ರಾಮ ಮಂದಿರದ ಮೇಲೆ ಹೊಂದಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಸೂಚನೆ
ರಾಷ್ಟ್ರೀಯ ಸುದ್ದಿ
ರಾಷ್ಟ್ರೀಯ ಸುದ್ದಿ
ರಾಷ್ಟ್ರೀಯ ಸುದ್ದಿ
ವಾಯುಪಡೆ ಅಗ್ನಿವೀರ ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ
ವಾಯುಪಡೆ ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಈ ಸಲ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ವಾಯುಪಡೆ ತರಬೇತಿ ಶಾಲೆಯ ಆವರಣದಲ್ಲಿ ಪ್ರದೇಶದಲ್ಲಿ ನಡೆಯಿತು. ಐದು ಹೆಲಿಕಾಪ್ಟರ್ ಗಳು ಸುಮಾರು 15 ನಿಮಿಷದ ವರೆಗೆ ನೀಡಿದ ಪ್ರದರ್ಶನ ರೋಮಾಂಚಕಾರಿಯಾಗಿತ್ತು.
ರಾಷ್ಟ್ರೀಯ ಸುದ್ದಿ
6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ
ವಾಯುಪಡೆಯ ಶಾಲೆಯಲ್ಲಿ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಸಾರಂಗ ತಂಡದಿಂದ ಅತ್ಯಾಕರ್ಷಕ ಹೆಲಿಕಾಪ್ಟರ್ ಪ್ರದರ್ಶನ ಜರುಗಲಿದೆ