ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ  ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ
📄 ರಾಷ್ಟ್ರೀಯ ಸುದ್ದಿ
Dr. K N Doddmani · · 66 ವೀಕ್ಷಣೆಗಳು

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು

ಅಸ್ಮಿತೆ ವರದಿ, ಜು.31: ಬೆಳಗಾವಿಯ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ ಐಸಿಎಂಆರ್, ಆಯುಷ್ ಇಲಾಖೆಯ ಸಹಯೋಗದಲ್ಲಿ ಇಂದು , " ಆಯುಷ್ ಉತ್ಪನ್ನಗಳ ಗುಣಮಟ್ಟದ ಮಾನದಂಡಗಳ" ಕುರಿತು ಔಷಧಿ ತಜ್ಞರ ಕಾರ್ಯಾಗಾರ  ಬೆಳಗಾವಿಯ ಐಸಿಎಂಆರ್ ದಲ್ಲಿ ನಡೆಸಲಾಯಿತು.

ರಾಜ್ಯ ಆಯುಷ್ ಇಲಾಖೆ ಆಯುಕ್ತ ಡಾ. ಸುನಿಲ್ ಪನ್ವರ್ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಆಯುಷ್ ಇಲಾಖೆ  ಆಡಳಿತಾಧಿಕಾರಿ ಕಮಲಾಬಾಯಿ, ಯೋಜನಾ ನಿರ್ದೇಶಕಿ ಡಾ. ಸರಸ್ವತಿ ಎಸ್, ಕೇರಳದ ಔಷಧ ನಿಯಂತ್ರಕ  ಡಾ. ಜಯದೇವ್, ICMR ನಿರ್ದೇಶಕ ಡಾ. ಸುವರ್ಣ ರಾಯ್ ಸೇರಿದಂತೆ  ದೇಶದ ವಿವಿಧ ಭಾಗಗಳಿಂದ 20 ತಜ್ಞರು, ಉದ್ಯಮದ ವೈಜ್ಞಾನಿಕ ಮತ್ತು ಆಡಳಿತಾತ್ಮಕ ಮುಖ್ಯಸ್ಥರು ಭಾಗವಹಿಸಿದ್ದರು.

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು.

ಆಯುಕ್ತ ಡಾ. ಸುನಿಲ್ ಪನ್ವರ್, ಸಾರ್ವಜನಿಕ ಆರೋಗ್ಯ ಕಾಯುವಲ್ಲಿ ಸಾಂಪ್ರದಾಯಿಕ ಆಯುಷ್ ಔಷಧಿ ಪ್ರಮುಖ ಪಾತ್ರ ವಹಿಸಿ ಹೆಚ್ಚಿನ ನಂಬಿಕೆಗೆ ಕಾರಣವಾಗಿದೆ. ಔಷಧಿಗಳ ಗುಣಮಟ್ಟದ ಸುಧಾರಣೆಗೆ ಕಾರ್ಯಾಗಾರದಲ್ಲಿ ಸೂಚಿಸಲಾಗುವ ಸಲಹೆಗಳನ್ನು ಸರ್ಕಾರದ ಗಮನಕ್ಕೆ ತಂದು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.

ICMR ನಿರ್ದೇಶಕ ಡಾ. ಸುವರ್ಣ ರಾಯ್, ಸಾಂಪ್ರದಾಯಿಕ ಔಷಧಿಯ ಗುಣಮಟ್ಟ ಹೆಚ್ಚಿಸಿಕೊಳ್ಳುವಲ್ಲಿ ತಜ್ಞರ ಸಲಹೆ ಸೂಚನೆಗಳು ಮಹತ್ವದ ಪಾತ್ರವಹಿಸುತ್ತವೆ. ಕಾರ್ಯಾಗಾರದಲ್ಲಿ 20 ಅಧಿಕ ಸಂಖ್ಯೆಯಲ್ಲಿ ದೇಶದ ವಿವಿದೆಡೆಯಿಂದ ಆಗಮಿಸುವ ತಜ್ಞರು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ  ಅಕ್ರಮಕ್ಕೆ ಖೇದ ರಾಷ್ಟ್ರೀಯ ಸುದ್ದಿ

ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ

ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸಮಸ್ತ ರಾಮಭಕ್ತರು ರಾಮ ಮಂದಿರದ ಮೇಲೆ ಹೊಂದಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಸೂಚನೆ

Admin