ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ
📄 ರಾಷ್ಟ್ರೀಯ ಸುದ್ದಿ
Dr. K N Doddmani · · 63 ವೀಕ್ಷಣೆಗಳು

ರಕ್ಷಣಾ ಭದ್ರತಾ ದಳಕ್ಕೆ (ಡಿಎಸ್‌ಸಿ) ಮಾಜಿ ಸೈನಿಕರ ನೇಮಕಾತಿ

ಬೆಳಗಾವಿಯ ಮರಾಠಾ ಲಘು ಪದಾತಿ ದಳದ ಮಾಜಿ ಸೈನಿಕರ ರಕ್ಷಣಾ ಭದ್ರತಾ ದಳ (ಡಿಎಸ್‌ಸಿ) ನೇಮಕಾತಿ ರ್ಯಾಲಿ ಪೂರ್ಣ

ಬೆಳಗಾವಿಯ ಮರಾಠಾ ಲಘು ಪದಾತಿ ದಳದ ರೆಜಿಮೆಂಟಲ್ ಸೆಂಟರ್ (ಎಮ್ ಎಲ್‌ಐಆರ್‌ಸಿ) ನಲ್ಲಿ ಇದೇ ದಿ. 15 ಮತ್ತು 16 ರಂದು ನಡೆದ ಮಾಜಿ ಸೈನಿಕರ ರಕ್ಷಣಾ ಭದ್ರತಾ ದಳ (ಡಿಎಸ್‌ಸಿ) ನೇಮಕಾತಿ ರ್ಯಾಲಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಮ್.ಎಲ್.ಐ.ಆರ್.ಸಿ ತಿಳಿಸಿದೆ.

ಮಾಜಿ ಸೈನಿಕರಿಗೆ ರಕ್ಷಣಾ ಭದ್ರತಾ ದಳಕ್ಕೆ ಮರು ನೋಂದಣಿ ಮೂಲಕ ರ ಸೇವೆ ಮುಂದುವರಿಸಲು ಅವಕಾಶ ಕಲ್ಪಿಸಲಾಗಿತ್ತು. ನಿಗದಿತ ಅರ್ಹತಾ ಮಾನದಂಡಗಳು ಮತ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕಣ್ಣೂರಿನ ರಕ್ಷಣಾ ಭದ್ರತಾ ದಳದ ಕೇಂದ್ರದಲ್ಲಿ ನಾಲ್ಕು ವಾರಗಳ ತರಬೇತಿ ನೀಡಿ ಸೇವಾ ಸಿದ್ಧತೆಗೊಳಿಸಲಾಗುತ್ತದೆ. ನಂತರ, ಅವರನ್ನು ದೇಶಾದ್ಯಂತ ಸಶಸ್ತ್ರ ಪಡೆಗಳ ವಿವಿಧ ಕೇಂದ್ರಗಳಿಗೆ ನಿಯೋಜಿಸಲಾಗುತ್ತದೆ, ಪ್ರತಿ ಕೇಂದ್ರದಲ್ಲಿ ಎರಡು ವರ್ಷಗಳ ವರೆಗೆ ಸೇವಾವಧಿ ನಿಗಧಿಯಾಗಿರುತ್ತದೆ.

ರಕ್ಷಣಾ ಭದ್ರತಾ ದಳಕ್ಕೆ ಮರು ನೇಮಕ ಮಾಜಿ ಸೈನಿಕರಿಗೆ ವರ್ಧಿತ ಆರ್ಥಿಕ ಭದ್ರತೆ, ವೃತ್ತಿ ಪ್ರಗತಿಗೆ ಅವಕಾಶಗಳು, ಬಡ್ತಿಗಳಿಗೆ ಅರ್ಹತೆ ಮತ್ತು MACP ಪ್ರಯೋಜನಗಳು, ಜೊತೆಗೆ  ಸೇವೆಯಿಂದ ನಿವೃತ್ತಿಯಾದಾಗ  ದ್ವಿ ಪಿಂಚಣಿಯ ಪ್ರಯೋಜನ ಸೇರಿದಂತೆ ಹಲವಾರು ಪ್ರಯೋಜನಗಳನ್ನು ನೀಡಲಾಗುತ್ತದೆ.  ಸ್ವಯಂ ಮತ್ತು ಅವಲಂಬಿತ ಕುಟುಂಬ ವರ್ಗಕ್ಕೆ ವೈದ್ಯಕೀಯ ಸೌಲಭ್ಯಗಳು, ರಜೆ ಅರ್ಹತೆಗಳು, ಪ್ರಯಾಣ ರಿಯಾಯಿತಿಗಳು, ವಸತಿ ಮತ್ತು ಪಡಿತರ ಭತ್ಯೆಗಳು, ಮಕ್ಕಳ ಶಿಕ್ಷಣ ಪ್ರಯೋಜನಗಳು, ವಿಮಾ ರಕ್ಷಣೆ ಮತ್ತು ಶಾಶ್ವತ ಆಯೋಗಕ್ಕೆ (ವಿಶೇಷ ಪಟ್ಟಿ) ಆಯ್ಕೆ ಸೇರಿದಂತೆ  ಸೇವಾ ಪ್ರಯೋಜನ ಮತ್ತು ಇತರೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ ಎಂದು ಎಮ್ಎಲ್ ಐಆರ್ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ  ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ರಾಷ್ಟ್ರೀಯ ಸುದ್ದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು

Admin
ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ  ಅಕ್ರಮಕ್ಕೆ ಖೇದ ರಾಷ್ಟ್ರೀಯ ಸುದ್ದಿ

ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ

ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸಮಸ್ತ ರಾಮಭಕ್ತರು ರಾಮ ಮಂದಿರದ ಮೇಲೆ ಹೊಂದಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಸೂಚನೆ

Admin