ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ನ್ಯೂಸ್

ನ್ಯೂಸ್

87 ಲೇಖನಗಳು

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ ಬೆಳಗಾವಿ ಜಿಲ್ಲೆಯ ಸುದ್ದಿ

MLIRC ಸೈನಿಕರು ‌ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ

ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್‌ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.

Admin
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಸುದ್ದಿ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು

ಮುಂಜಾನೆ 7 ಗಂಟೆಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಇಡೀ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ವಿಮಾನಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರಿಗೆ ತಿಲಕ ಇಡುವುದರ ಮೂಲಕ ಸುವಿಧಾ ದಿವಸ್ ಗೆ ಚಾಲನ ದೊರೆಯಲಿದೆ. ನಂತರ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ನೃತ್ಯ, ಗಾಯನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

Admin
ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ ಬೆಳಗಾವಿ ಜಿಲ್ಲೆಯ ಸುದ್ದಿ

ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ

ಸ್ವಯಂ ಸೇವಕಿ ಸುಶೀಲಾ,  ಸಾಮಾಜಿಕ ತಾರತಮ್ಯ ನೀತಿ ಅನುಸರಣೆ ಬಾಲಕಾರ್ಮಿಕ ಜೀವಂತಿಕೆಗೆ ಕಾರಣವಾಗಿದೆ. ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಅಗತ್ಯವಿದೆ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ರಚನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Admin
ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ ಕರ್ನಾಟಕ ಸುದ್ದಿ

ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ

ಶಾಸಕ ಆಸೀಫ್‌ ಸೇಠ ಅವರು ನಾಮ ನಿರ್ದೇಶಿತ ಸದಸ್ಯರು ಠರಾವು ಮಂಡಿಸಲು ಅವಕಾಶವಿದ್ದರೆ ಪಾಲಿಕೆಯ ಮುಂದಿನ ಸಭೆಯಲ್ಲಿ ನಾನೇ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂದು ಠರಾವು ಮಂಡಿಸುವುದಾಗಿ ಘೋಷಿಸಿದ್ದಾರೆ.

Admin
ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ  ಸಚಿವರ ನಿರ್ದೇಶನ ಕರ್ನಾಟಕ ಸುದ್ದಿ

ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ ಸಚಿವರ ನಿರ್ದೇಶನ

ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ

Admin
ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಬೆಳಗಾವಿ ಜಿಲ್ಲೆಯ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ:  ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ದೇಶದ ಮೂಲ‌ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ  ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ.

Admin
ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ಸುದ್ದಿ

ಮೇಲ್ಮನೆಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸೂಚನೆ ಮುಕ್ತವಾಗಿ ಸ್ವಾಗತಿಸುವೆ: ಈರಣ್ಣ ಕಡಾಡಿ

ರಾಜ್ಯಸಭೆಗೆ ಎಮ್. ನಾಗರಾಜ್ ಹಾಗೂ ರಾಜ್ಯ ವಿಧಾನ ಪರಿಷತ್ ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಸೂಚಿಸಿದೆ

Admin
ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ ಕರ್ನಾಟಕ ಸುದ್ದಿ

ಒಳಮೀಸಲು ಅನ್ವಯ ರೋಸ್ಟರ್ ಅನ್ವಯ 3,995 ಪೋಲಿಸ್ ಕಾನ್ ಸ್ಟೇಬಲ್ ನೇಮಕ - ಪ್ರಿಯಾಂಕ ಖರ್ಗೆ

ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ.

Admin
ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಕರ್ನಾಟಕ ಸುದ್ದಿ

ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Admin