ರಾಷ್ಟ್ರೀಯ ಸುದ್ದಿ
ನ್ಯೂಸ್
102 ಲೇಖನಗಳು
ರಾಷ್ಟ್ರೀಯ ಸುದ್ದಿ
ಕರ್ನಾಟಕ ಸುದ್ದಿ
232 ಗ್ರೇಡ್-2 ತಹಶೀಲ್ದಾರ್ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ
ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ
ಕರ್ನಾಟಕ ಸುದ್ದಿ
ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ
ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ.
ಬೆಳಗಾವಿ ಜಿಲ್ಲೆಯ ಸುದ್ದಿ
MLIRC ಸೈನಿಕರು ಸಾರ್ವಜನಿಕರು ಸೇರಿ ಬೃಹತ್ ಯೋಗ ಪ್ರದರ್ಶನ
ಮಿಲಿಟರಿ ಮತ್ತು ನಾಗರಿಕ ಸಮುದಾಯದೊಳಗೆ ಆರೋಗ್ಯ, ಫಿಟ್ನೆಸ್ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಕಡೆಗೆ MARATHA ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ನ ಬದ್ಧತೆಗೆ ನಿದರ್ಶನವಾದ ಶಿಬಿರ, ಸೈನಿಕರು ಮತ್ತು ನಾಗರಿಕರನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಸಶಸ್ತ್ರ ಪಡೆಗಳು ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.
ಬೆಳಗಾವಿ ಜಿಲ್ಲೆಯ ಸುದ್ದಿ
ಅಂತರಾಷ್ಟ್ರೀಯ ಸುದ್ದಿ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಾತ್ರ ಸುವಿಧಾ ದಿವಸ್ ಆಚರಣೆ: ವೈವಿಧ್ಯಮಯ ಕಾರ್ಯಕ್ರಮಗಳು
ಮುಂಜಾನೆ 7 ಗಂಟೆಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಇಡೀ ದಿನ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ವಿಮಾನಗಳ ಮೂಲಕ ತೆರಳುವ ಮತ್ತು ಆಗಮಿಸುವ ಪ್ರಯಾಣಿಕರಿಗೆ ತಿಲಕ ಇಡುವುದರ ಮೂಲಕ ಸುವಿಧಾ ದಿವಸ್ ಗೆ ಚಾಲನ ದೊರೆಯಲಿದೆ. ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಾನಪದ ನೃತ್ಯ, ಗಾಯನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ
ಬೆಳಗಾವಿ ಜಿಲ್ಲೆಯ ಸುದ್ದಿ
ಕರ್ನಾಟಕ ಸುದ್ದಿ
ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ
ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಯೋಗದಲ್ಲಿ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯ ಸುದ್ದಿ
ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ
ಸ್ವಯಂ ಸೇವಕಿ ಸುಶೀಲಾ, ಸಾಮಾಜಿಕ ತಾರತಮ್ಯ ನೀತಿ ಅನುಸರಣೆ ಬಾಲಕಾರ್ಮಿಕ ಜೀವಂತಿಕೆಗೆ ಕಾರಣವಾಗಿದೆ. ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಅಗತ್ಯವಿದೆ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ರಚನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸುದ್ದಿ
ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ ಸಂಕಲ್ಪ ನಿರ್ಣಾಯಕ ಹಂತ
ಶಾಸಕ ಆಸೀಫ್ ಸೇಠ ಅವರು ನಾಮ ನಿರ್ದೇಶಿತ ಸದಸ್ಯರು ಠರಾವು ಮಂಡಿಸಲು ಅವಕಾಶವಿದ್ದರೆ ಪಾಲಿಕೆಯ ಮುಂದಿನ ಸಭೆಯಲ್ಲಿ ನಾನೇ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂದು ಠರಾವು ಮಂಡಿಸುವುದಾಗಿ ಘೋಷಿಸಿದ್ದಾರೆ.
ಕರ್ನಾಟಕ ಸುದ್ದಿ
ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ ಪ್ರವೇಶ ನಿಷೇಧಕ್ಕೆ ಸಚಿವರ ನಿರ್ದೇಶನ
ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ
ಬೆಳಗಾವಿ ಜಿಲ್ಲೆಯ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ದೇಶದ ಮೂಲ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ.