ಬ್ರೇಕಿಂಗ್
◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ ◆"ಪತ್ರಕರ್ತ ಜವಾಬ್ದಾರಿಯಿಂದ ನುಣಚಿಕೊಂಡರೆ ಸತ್ಯ ಸಾಯುತ್ತದೆ" ◆ಇಮಾಮ್ ಅವರಿಗೆ ಶನಿವಾರ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ◆ಸಕ್ಕರೆ ಮಾರಾಟದ ಲಾಭ ಹಂಚಿಕೆ ಸೂತ್ರ- ಇತಿಹಾಸದಲ್ಲಿ ಮೊದಲು ಜಾರಿ ◆ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕಸಾಪ ಕಳೆದುಕೊಂಡರೆ ಮತ್ತೊಂದನ್ನು ಕಟ್ಟಲು ಸಾಧ್ಯವಿಲ್ಲ : ಜಾಣಗೆರೆ ವೆಂಕಟರಾಮಯ್ಯ ◆ಟನ್ ಕಬ್ಬಿಗೆ 3,600 ಕಾರ್ಖಾನೆಗಳ ನಿಗದಿಗೆ ನಿಟ್ಟುಸಿರು ಬಿಟ್ಟ ರೈತರು ಹೋರಾಟದ ಬಿಸಿ ಉಸಿರು ◆ಬೆಳಗಾವಿ ಪಾಲಿಕೆಯಿಂದ ಪತ್ರಕರ್ತರಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ ◆ಕನ್ನಡ – ಮರಾಠಿ ಸಾಂಸ್ಕೃತಿಕ ಅನುಸಂಧಾನಕಾರ ಡಿ.ಎಸ್. ಚೌಗಲೆ ◆ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ ◆ಮರು ನೋಂದಣಿ ಮಾಡದ ಶಾಲಾ ವಾಹನ, ಅನಧಿಕೃತ ವಾಹನಗಳ ಮುಲಾಜಿಲ್ಲದೆ ಜಪ್ತಿ ಮಾಡಿ- ಉಪ ಲೋಕಾಯುಕ್ತರ ಕಡಕ್ ಸೂಚನೆ ◆ಮುಚ್ಚಂಡಿ ಗ್ರಾಮ ಪಂಚಾಯತಿ: ಕರ್ತವ್ಯ ಲೋಪ, ಅನುದಾನ ದುರ್ಬಳಕೆ - ಮುಲಾಜಿಲ್ಲದೆ ಕ್ರಮ - ಉಪ ಲೋಕಾಯುಕ್ತರ ಎಚ್ಚರಿಕೆ
18 ನವೆಂ 2026
ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ
🏛️ ರಾಜಕೀಯ - ಆಡಳಿತ
Dr. K N Doddmani · · 145 ವೀಕ್ಷಣೆಗಳು

ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ

ಗಣಿ ಇಲಾಖೆ ಸಿಬ್ಬಂದಿಗೆ ಅನಧಿಕೃತ ಹಣದ ವಹಿವಾಟು- ಉಪ ಲೋಕಾಯುಕ್ತ ಬಿ. ವೀರಪ್ಪ

ಅಸ್ಮಿತೆ ವರದಿ, ಅ.೩೧: ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳಗಾವಿ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.

ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಅನಧಿಕೃತ ಹಣದ ವಹಿವಾಟುಗಳು ಕಂಡು ಬಂದಿರುವ ಕಾರಣ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು‌ ಅವರು ಎಚ್ಚರಿಕೆ ‌ನೀಡಿದ್ದಾರೆ

ಗುತ್ತಿಗೆ ಅಧರಾಮೇಲೆ ನೀಡಲಾಗಿರುವ ಅಧಿಕೃತ 346 ಮೈನಿಂಗ್ ಕಂಪನಿಗಳಿದ್ದು, ಅನಧಿಕೃತ ಮೈನಿಂಗ್ ಕಂಡು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು.

ಗಣಿಗಾರಿಕೆಗೆ ಬಳಸಲಾಗುವ ಜಿಪಿಎಸ್ ವಾಹನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಅನಧಿಕೃತ ವಾಹನಗಳು ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದು. ಗಣಿಗಾರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವರ ಕಾರ್ಮಿಕರಿಗೆ ಕಡ್ಡಾಯವಾಗಿ ವಿಮೆ ಪಾವತಿ ಮಾಡಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಸೂಚಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ