ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ
📚 ಸಾಹಿತ್ಯ
Dr. K N Doddmani · · 98 ವೀಕ್ಷಣೆಗಳು

ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ

ಅಸ್ಮಿತೆ ವರದಿ, ಜು.30: ಕನ್ನಡ ಪುಸ್ತಕ ಪ್ರಾಧಿಕಾರ ಖ್ಯಾತ ಬಂಡಾಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ, ಸಮನ್ವಯ ಕವಿ ಚೆನ್ನವೀರ ಕಣವಿ, ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಅವರ ಸಮಗ್ರ ಸಾಹಿತ್ಯವನ್ನು ಸಂಪುಟಗಳಲ್ಲಿ ಪ್ರಕಟಿಸಿದ್ದು, ಬೆಂಗಳೂರು,ಬೆಳಗಾವಿ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಲಭ್ಯವಿದ್ದು ಆಸಕ್ತರು ಪಡೆದುಕೊಳ್ಳಬಹುದಾಗಿದೆ.

ಪುಸ್ತಕಗಳ ಪಟ್ಟಿ: ಪ್ರೊ. ಚಂದ್ರಶೇಕರ ಪಾಟೀಲ ಸಮಗ್ರ ಸಾಹಿತ್ಯ ಸಂಪುಟ -೧ ಕಾವ್ಯ, ಸಂಪುಟ-೨ ನಾಟಕಗಳು, ಸಂಪುಟ-೩ ಸಂಪಾದಕೀಯ/ ಅಂಕಣ ಬರಹಗಳು, ಸಂಪುಟ-೫ ಕನ್ನಡ-ಕನ್ನಡಿಗ- ಕರ್ನಾಟಕ. ಪ್ರೋ. ಚಂದ್ರಶೇಕರ ಪಾಟೀಲ ಸಮಗ್ರ ಸಾಹಿತ್ಯ ಸಂಪುಟ-೪ ಆಕೃತಿ-ಪ್ರಕೃತಿ, ಸಂಪುಟ-೬ ಸಂಕೀರಣ ಬರಹಗಳು.

ಚೆನ್ನವೀರ ಕಣವಿ ಸಮಗ್ರ ಸಾಹಿತ್ಯ ಸಂಪುಟ-೧ ಕಾವ್ಯ ಭಂಡಾರ ಭಾಗ-೧, ಭಾಗ-೨. ಚೆನ್ನವೀರ ಕಣವಿ ಸಮಗ್ರ ಸಾಹಿತ್ಯ ಸಂಪುಟ-೩ ಸಮಗ್ರ ಗದ್ಯ ಭಾಗ-೧, ಸಂಪುಟ-೪ ಸಮಗ್ರ ಗದ್ಯ ಭಾಗ-೨.

ಡಾ. ಎಂ. ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ-೧ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ, ಪಾಪು ಗಾಂಧಿ ಗಾಂಧಿ ಬಾಪು ಆದ ಕತೆ(೬ನೇ ಮುದ್ರಣ), ಕುಮಾರ ವ್ಯಾಸ ಭಾರತ ಕರ್ನಾಟ ಕಥಾ ಮಂಜರಿ ಸಂಪುಟ-೧ ಮತ್ತು ೨.

ಅದೆ ರೀತಿಯಾಗಿ ವಿವಿಧ ಪುಸ್ತಕಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಲಭ್ಯವಿದ್ದು, ಆಸಕ್ತರು ಕಚೇರಿ ಸಮಯದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಸಾಹಿತ್ಯ

ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ

"ನಮ್ಮೊಳಗೆ ಸಂಘಟಿತ ಮನೋಭಾವ ಮತ್ತು ಸೌಹಾರ್ದತೆ ಇಲ್ಲದಿದ್ದರೆ ದೇಶ ದುರ್ಬಲವಾಗುತ್ತದೆ. ಎಡಪಂಥೀಯ–ಬಲಪಂಥೀಯ ಸಂಘರ್ಷಗಳನ್ನು ಬದಿಗಿಟ್ಟು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು"

Admin
ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ  ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಹಿತ್ಯ

ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ನಾಗಮೋಹನ್ ದಾಸ್ ಅವರ "ಮೆಮೋರೆಬಲ್ ಟ್ರಯಲ್ಸ್ - ಅವಿಸ್ಮರಣೀಯ ಪ್ರಕರಣಗಳು" ಕೃತಿ ಲೋಕಾರ್ಪಣೆ ಕಾರ್ಯಕ್ರಮ

Admin