ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಸಾಂಸ್ಕೃತಿಕ

ಸಾಂಸ್ಕೃತಿಕ

21 ಲೇಖನಗಳು

ಗ್ರಂಥಾಲಯ ಅನುಷ್ಠಾನ ಸಮಾರಂಭ :  ಮನೆಯಲ್ಲೊಂದು ಗ್ರಂಥಾಲಯ  ಗೌರವಕ್ಕೆ ಕಾರಣ  : ಡಾ. ಮಾನಸ ಸಾಂಸ್ಕೃತಿಕ

ಗ್ರಂಥಾಲಯ ಅನುಷ್ಠಾನ ಸಮಾರಂಭ :  ಮನೆಯಲ್ಲೊಂದು ಗ್ರಂಥಾಲಯ ಗೌರವಕ್ಕೆ ಕಾರಣ : ಡಾ. ಮಾನಸ

ಪುಸ್ತಕ ಓದುವ ಅಭಿರುಚಿ ಹೆಚ್ಚಿಸಲು ಪ್ರತಿ ಮನೆಯಲ್ಲೂ ಗ್ರಂಥಾಲಯ ಸ್ಥಾಪಿಸುವ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಜಾಗೃತಿ ಸಮಿತಿಗಳ ಮೂಲಕ  ಪುಸ್ತಕ ಪ್ರಾಧಿಕಾರ ಮುಂದಾಗಿದೆ. ಈಗಾಗಲೇ  ಹಳ್ಳಿಗಳಲ್ಲೂ ಊರಾಚೆಯ ಗುಡಿಸಲುಗಳಲ್ಲೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

Admin
ಯೋಧರಿಗೆ ರಕ್ಷಾ ಬಂಧನ :  ಜೈನ ಹೆರಿಟೇಜ್‌ ಸ್ಕೂಲ್‌ ಮಕ್ಕಳ ರಾಷ್ಟ್ರ ಪ್ರೇಮ ಸಾಂಸ್ಕೃತಿಕ

ಯೋಧರಿಗೆ ರಕ್ಷಾ ಬಂಧನ :  ಜೈನ ಹೆರಿಟೇಜ್‌ ಸ್ಕೂಲ್‌ ಮಕ್ಕಳ ರಾಷ್ಟ್ರ ಪ್ರೇಮ

ಬೆಳಗಾವಿಯ ಪ್ರತಿಷ್ಠಿತ ಜೆಜಿಐ ಸಂಸ್ಥೆಯ ಜೈನ ಹೆರಿಟೇಜ್‌ ಸ್ಕೂಲ್‌ ಸ್ಕೌಡ್ಸ್‌ ಮತ್ತು ಗೌಡ್ಸ್‌ ಮಕ್ಕಳು ಒಳಗೊಂಡು ಶಾಲೆಯ ಇತರೆ ಮಕ್ಕಳು ಕಳೆದ ಮೂರ್ನಾಲ್ಕು ವರ್ಷದಿಂದ ರಕ್ಷಾ ಬಂಧನದ ಹೊಸ ಪ್ರಯೋಗದಲ್ಲಿ ತೊಡಗಿದ್ದು ರಾಷ್ಟ್ರದ ಗಮನ ಸೆಳೆದಿದ್ದಾರೆ. 

Admin
ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಯುವರಾಜ, ಅರ್ಣವ, ಶ್ರೇಯಾ, ತನ್ವಿ ಆಯ್ಕೆ ಸಾಂಸ್ಕೃತಿಕ

ರಾಷ್ಟ್ರೀಯ ಡೈವಿಂಗ್‌ ಸ್ಪರ್ಧೆಗೆ ಯುವರಾಜ, ಅರ್ಣವ, ಶ್ರೇಯಾ, ತನ್ವಿ ಆಯ್ಕೆ

ಕ್ರೀಡಾಪಟುಗಳ ಸಾಧನೆ ಹಾಗೂ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Admin
ಅಂಚೆ ಚೀಟಿ ಸಂಗ್ರಹ ಹವ್ಯಾಸ ಉತ್ತೇಜನ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಸಾಂಸ್ಕೃತಿಕ

ಅಂಚೆ ಚೀಟಿ ಸಂಗ್ರಹ ಹವ್ಯಾಸ ಉತ್ತೇಜನ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಈ ಯೋಜನೆಯಡಿ, ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ೬೦% ಅಂಕಗಳನ್ನು ವಡೆದಿರುವ ೬ನೇ ತರಗತಿಯಿಂದ ೯ನೇ ತರಗತಿಯವರೆಗಿನ ವಿದ್ಯಾರ್ಥಿಗಳು, ಫಿಲಾಟೆಲಿ ಠೇವಣಿ ಖಾತೆ ಹೊಂದಿರುವವರು, ಫಿಲಾಟೆಲಿಕ್ ಕ್ಲಬ್‌ನ ಸದಸ್ಯರಾಗಿರುವವರು ಹಾಗೂ ಅಂಚೆ ಚೀಟಿ ಸಂಗ್ರಹಣೆಯನ್ನು ಹವ್ಯಾಸವಾಗಿ ಮುಂದುವರಿಸುತ್ತಿರುವವರು ವಾರ್ಷಿಕ ರೂ.೬,೦೦೦ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ.

Admin
ಹಳ್ಳಿಗಳಲ್ಲಿ ವರ್ಷಕ್ಕೆ ನೂರು ಕೋಟಿ ವೆಚ್ಚಮಾಡಿ 18 ಸಾವಿರ ನಾಟಕಗಳನ್ನು ಮಾಡಲಾಗುತ್ತದೆ : ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಸಾಂಸ್ಕೃತಿಕ

ಹಳ್ಳಿಗಳಲ್ಲಿ ವರ್ಷಕ್ಕೆ ನೂರು ಕೋಟಿ ವೆಚ್ಚಮಾಡಿ 18 ಸಾವಿರ ನಾಟಕಗಳನ್ನು ಮಾಡಲಾಗುತ್ತದೆ : ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ

ಇವರು ಒಂದು ನಾಟಕ ಪ್ರದರ್ಶನಕ್ಕೆ ಸ್ವತಃ ೩.೫ ರಿಂದ ೫ ಲಕ್ಷ ರೂಪಾಯಿಗಳಷ್ಟು ಖರ್ಚು ಮಾಡುತ್ತಾರೆ. ತಾವೇ ನಾಟಕ ಬರೆದು, ತಾವೇ ನಿರ್ದೇಶನ ಮಾಡಿ, ತಾವೇ ದುಡ್ಡು ಹಾಕಿ ನಾಟಕಗಳನ್ನು ಮಾಡುತ್ತಾರೆ.

Admin