ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಾಷ್ಟ್ರಪತಿಗೆ ರಾಖಿ ಅರ್ಪಿಸಿದ ಜೆಜಿಐ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು
🎭 ಸಾಂಸ್ಕೃತಿಕ
Dr. K N Doddmani · · 45 ವೀಕ್ಷಣೆಗಳು

ರಾಷ್ಟ್ರಪತಿಗೆ ರಾಖಿ ಅರ್ಪಿಸಿದ ಜೆಜಿಐ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು

ಅಸ್ಮಿತೆ ವರದಿ, ೨೮: ರಕ್ಷಾ ಬಂಧನದ ಪವಿತ್ರದ ದಿನವಾದ ಇಂದು  ಬೆಳಗಾವಿಯ ಜೈನ ಗ್ರುಪ್ ಆಫ್ ಇನಸ್ಟಿಟ್ಯೂಟ್ ನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ರಾಷ್ಟ್ರಪತಿ ದ್ರೌಪದಿ ‌ಮುರ್ಮು ಅವರಿಗೆ ರಾಖಿ ಅರ್ಪಿಸಿದರು.

ಪೌರಾಣಿಕ ಪಾತ್ರಗಳಾದ  ಕೃಷ್ಣ ಮತ್ತು ದ್ರೌಪದಿ, ಬಾಲಿ ಮತ್ತು ಲಕ್ಷ್ಮಿಯನ್ನು ವೇಷ ಧಾರಣೆಯಲ್ಲಿ ರಾಷ್ಟ್ರಪತಿಯವರನ್ನು ಕಂಡು ರಾಖಿ ಅರ್ಪಿಸಿ ಪೌರಾಣಿಕ ಪಾತ್ರಗಳ ವೇಷಧಾರಣೆಯ ವಿಶೇಷತೆಯ ಬಗ್ಗೆ ವಿವರಿಸಿದರು. ವರುಣಿ, ಓಜಾಸ್, ಯಜಸ್, ಪರಿ ಮತ್ತು ಸಿರಿ ರಾಷ್ಟ್ರಪತಿಯನ್ನು ಭೆಟ್ಟಿಯಾದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕರ್ನಾಟಕದ ಪ್ರತಿನಿಧಿಸಿ ಯಕ್ಷಗಾನ  ನೃತ್ಯ ಪ್ರದರ್ಶಿಸಿ ಮೆಚ್ಚುಗೆ ಪಡೆದರು.

ನಂತರ ನಡೆದ ಸಂವಾದದಲ್ಲಿ ಕೇಳಿದ ಪ್ರಶ್ನೆಗಳಿಗೆ ಪರಿ ಚೋಟ್ಟಾನಿ ಅರ್ಥಪೂರ್ಣ ಉತ್ತರ ನೀಡಿದಕ್ಕೆ ರಾಷ್ಟ್ರಪತಿ ಬ್ಯಾಚ್ ನೀಡಿ ಗೌರವಿಸಲಾಯಿತು. ನಂತರ ರಾಷ್ಟ್ರಪತಿಯವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಸುಂದರವಾದ ಉಡುಗೊರೆ ನೀಡಿ ಗೌರವಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ನಿರ್ದೇಶಕಿ ಪಲ್ಲವಿ ನಾಡಕರ್ಣಿ ಮಕ್ಕಳಿಗೆ ಮಾರ್ಗದರ್ಶನ ನೀಡಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ