ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
🎭 ಸಾಂಸ್ಕೃತಿಕ
Dr. K N Doddmani · · 21 ವೀಕ್ಷಣೆಗಳು

ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಅಸ್ಮಿತೆ ವರದಿ, ಸೆ.೦೫: ಬೆಳಗಾವಿಯ ಮರಾಠಾ ಲೈಟ್ ಇನ್‌ಫ್ಯಾಂಟ್ರಿ ರೆಜಿಮೆಂಟಲ್ ಸೆಂಟರ್ (ದ ಮರಾಠಾ ಎಲ್‌ಐಆರ್‌ಸಿ - ಮರಾಠಾ ಲಘು ಪದಾತಿದಳದಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಉತ್ಸಾಹ ಹಾಗೂ ಸಾಂಪ್ರದಾಯಿಕ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದ ಮರಾಠಾ ಎಲ್‌ಐಆರ್‌ಸಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ್ ಉಪಾಧ್ಯಾಯ, ಎಸ್‌ಎಂ, ವಿ‌ಎಸ್‌ಎಂ ಹಾಗೂ ಫ್ಯಾಮಿಲಿ ವೆಲ್‌ಫೇರ್ ಆರ್ಗನೈಸೇಶನ್‌ನ ಅಧ್ಯಕ್ಷೆ ವೇದಾ ಉಪಾಧ್ಯಾಯ, ಹಿರಿಯ ಅಧಿಕಾರಿಗಳು, ಜೆಸಿಒಗಳು, ಯೋಧರು ಹಾಗೂ ಅವರ ಕುಟುಂಬ ಸದಸ್ಯರು ಮಿಲಿಟರಿ ಮಹಾದೇವ ಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಭಗವಾನ್ ಶ್ರೀಕೃಷ್ಣನ ಜನ್ಮೋತ್ಸವದ ಅಂಗವಾಗಿ ಸಲ್ಲಿಸಲಾದ ನೈವೇದ್ಯದಲ್ಲಿ ಭಾಗವಹಿಸಿದರು.

ಜನ್ಮಾಷ್ಟಮಿ ಸಂಭ್ರಮದ ಮುಂದುವರಿದ ಭಾಗವಾಗಿ ಇಂದು ಬೆಳಿಗ್ಗೆ ಅಂತರ್-ಬೆಟಾಲಿಯನ್ ದಹಿ ಹಂಡಿ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿವಿಧ ಬೆಟಾಲಿಯನ್‌ಗಳ ತಂಡಗಳು ಅತ್ಯಂತ ಉತ್ಸಾಹ, ಹುಮ್ಮಸ್ಸು ಹಾಗೂ ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿದವು. ತಂಡದ ಸಮನ್ವಯ, ದೃಢಸಂಕಲ್ಪ, ಶಕ್ತಿ ಮತ್ತು ರೆಜಿಮೆಂಟಲ್ ಸೌಹಾರ್ದತೆಯ ಅದ್ಭುತ ಪ್ರದರ್ಶನಕ್ಕೆ ಸ್ಪರ್ಧೆ ಸಾಕ್ಷಿಯಾಯಿತು.

ಈ ಸಂಭ್ರಮವು ಭಕ್ತಿ, ಸಂಪ್ರದಾಯ ಮತ್ತು ರೆಜಿಮೆಂಟಲ್ ಉತ್ಸಾಹದ ಸುಂದರ ಸಂಗಮವನ್ನು ಪ್ರತಿಬಿಂಬಿಸಿತು. ಸೈನಿಕರು ಹಾಗೂ ಅವರ ಕುಟುಂಬಗಳ ನಡುವಿನ ಏಕತೆ, ಸೌಹಾರ್ದತೆ ಮತ್ತು ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಡಗರದಿಂದ ಆಚರಿಸಲಾಯಿತು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ