ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಶಿಕ್ಷಣ

ಶಿಕ್ಷಣ

15 ಲೇಖನಗಳು

ಭಾರತದ ಆರ್ಥಿಕ ಭದ್ರತೆಗೆ ಭದ್ರ ಬುನಾದಿ ಹಾಕಿದವರು  ಡಾ. ಬಿ. ಆರ್. ಅಂಬೇಡ್ಕರ್ : ಪ್ರೊ. ಶೀಲಾಧರ ಮುಗಳಿ ಶಿಕ್ಷಣ

ಭಾರತದ ಆರ್ಥಿಕ ಭದ್ರತೆಗೆ ಭದ್ರ ಬುನಾದಿ ಹಾಕಿದವರು  ಡಾ. ಬಿ. ಆರ್. ಅಂಬೇಡ್ಕರ್ : ಪ್ರೊ. ಶೀಲಾಧರ ಮುಗಳಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಥಾಪನೆಯಾಗಲು ಅಂಬೇಡ್ಕರ್ ಅವರು ಹಿಲ್ಲನ್ ಯಂಗ್ ಕಮಿಷನ್ ಮುಂದೆ ಮಂಡಿಸಿದ ಮಾರ್ಗಸೂಚಿಗಳು ಮತ್ತು ಅವರ ‘ದಿ ಪ್ರಾಬ್ಲಮ್ ಆಫ್ ದಿ ರೂಪಿ’ (The Problem of the Rupee) ಎಂಬ ಆರ್ಥಿಕ ಸಂಶೋಧನಾ ಗ್ರಂಥವೇ ಮೂಲ ಪ್ರೇರಣೆಯಾಗಿದೆ.

Admin
ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಆಧುನಿಕ ತಾಂತ್ರಿಕ ನಾವೀನ್ಯತೆ ಪ್ರಯೋಗಾಲಯ ಅವಶ್ಯ : ಪ್ರೊ.ಟಿ.ಜಿ.ಸೀತಾರಾಂ ಶಿಕ್ಷಣ

ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಆಧುನಿಕ ತಾಂತ್ರಿಕ ನಾವೀನ್ಯತೆ ಪ್ರಯೋಗಾಲಯ ಅವಶ್ಯ : ಪ್ರೊ.ಟಿ.ಜಿ.ಸೀತಾರಾಂ

ದೇಶದಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರವೇಶ ಬಯಸುತ್ತಿರುವ ೪.೫ ಕೋಟಿ ವಿದ್ಯಾರ್ಥಿಗಳ ಪೈಕಿ ಶೇ.೨೮ ವಿದ್ಯಾರ್ಥಿಗಳು ಮಾತ್ರವೇ ಎಂಜಿನಿಯರಿಂಗ್‌ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ೪ ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್‌ ಕಾಲೇಜುಗಳಿವೆ. ತಂತ್ರಜ್ಞಾನ ವೇಗಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದೆ

Admin
ಹೊಸ ಕ್ಯಾಂಪಸ್ ಗೆ ಆಗಸ್ಟ್ ದಿಂದ ಆರ್ ಸಿಯು     ಶಿಪ್ಟಿಂಗ್; ಅಕ್ಟೋಬರ್ ದಲ್ಲಿ ಪೂರ್ಣ - ಕುಲಪತಿ ಶಿಕ್ಷಣ

ಹೊಸ ಕ್ಯಾಂಪಸ್ ಗೆ ಆಗಸ್ಟ್ ದಿಂದ ಆರ್ ಸಿಯು ಶಿಪ್ಟಿಂಗ್; ಅಕ್ಟೋಬರ್ ದಲ್ಲಿ ಪೂರ್ಣ - ಕುಲಪತಿ

ಅಕ್ಟೋಬರ್ ವೇಳೆಗೆ ಪ್ರಮುಖ ಚಟುವಟಿಕೆಗಳು ನೂತನ ಕ್ಯಾಂಪಸ್‌ನಿಂದ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ಕ್ಯಾಂಪಸ್‌ನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಡಿಜಿಟಲ್ ಕಲಿಕೆ ಮತ್ತು ಕೌಶಲ ತರಬೇತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಕ್ಷಣಿಕ ವಾತಾವರಣ ಒದಗಿಸುವುದು ಇದರ ಉದ್ದೇಶವಾಗಿದೆ ...

Admin
"ವಿಜ್ಞಾನಿಯಾಗಿ ಒಂದು ದಿನ ಕಳೆಯಿರಿ":  ವಿದ್ಯಾರ್ಥಿಗಳೊಂದಿಗಿನ  ICMR  ಶೈನ್ ಮುಕ್ತ  ಸಂವಾದ ಕಾರ್ಯಾಗಾರ ಶಿಕ್ಷಣ

"ವಿಜ್ಞಾನಿಯಾಗಿ ಒಂದು ದಿನ ಕಳೆಯಿರಿ":  ವಿದ್ಯಾರ್ಥಿಗಳೊಂದಿಗಿನ  ICMR  ಶೈನ್ ಮುಕ್ತ  ಸಂವಾದ ಕಾರ್ಯಾಗಾರ

ಬೆಳಗಾವಿ ಮತ್ತು ಸುತ್ತಮುತ್ತಲಿನ ವಿವಿಧ ಶಾಲೆಗಳ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ICMR-NITM ಸಂಶೋಧನಾ ಕೇಂದ್ರದಲ್ಲಿ ನಡೆಯುವ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Admin
ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಶಿಕ್ಷಣ

ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ.

Admin
ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಶಿಕ್ಷಣ

ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ

ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ.

Admin