ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಾಜ್ಯದ ಶೈಕ್ಷಣಿಕ ಸುಧಾರಣೆಗೆ  ಸಚಿವ ಸಂಪುಟ ಉಪ-ಸಮಿತಿ ರಚನೆ
🎓 ಶಿಕ್ಷಣ
Dr. K N Doddmani · · 83 ವೀಕ್ಷಣೆಗಳು

ರಾಜ್ಯದ ಶೈಕ್ಷಣಿಕ ಸುಧಾರಣೆಗೆ ಸಚಿವ ಸಂಪುಟ ಉಪ-ಸಮಿತಿ ರಚನೆ

ಅಸ್ಮಿತೆ ವರದಿ, ಅ.೨೮: ರಾಜ್ಯದ ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಬದ್ಧವಾಗಿದ್ದು, ಸಚಿವ ಯು.ಟಿ. ಖಾದರ ಅವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿ ಸಮಸ್ಯೆಗಳು ಮತ್ತು ಶೈಕ್ಷಣಿಕ ಸುಧಾರಣೆಗಳ ಸಚಿವ ಸಂಪುಟ ಉಪ-ಸಮಿತಿ’ಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು, ರಾಜ್ಯದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು ನಮ್ಮ ಸರ್ಕಾರವು ‘ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಈ ಸಮಿತಿಯಲ್ಲಿ ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ ಖರ್ಗೆ, ಶರಣಪ್ರಕಾಶ್ ಪಾಟೀಲ್ ಹಾಗೂ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಪೂರ್ಣ ಕಡಿವಾಣ ಹಾಕುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಬಲವರ್ಧನೆ, ಉದ್ಯೋಗಾಧಾರಿತ ಪಠ್ಯಕ್ರಮ, ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕಾಪಾಡುವ ಮತ್ತು ಸಮಾನ ಶಿಕ್ಷಣಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ.

ವಿದ್ಯಾರ್ಥಿಗಳು, ಪೋಷಕರು ಮತ್ತು ತಜ್ಞರೊಂದಿಗೆ ಸಮಗ್ರ ಚರ್ಚೆ ನಡೆಸಿ, ಒಂದು ತಿಂಗಳ ಒಳಗಾಗಿ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ನಮ್ಮ ಯುವಜನತೆಯ ಶೈಕ್ಷಣಿಕ ಭವಿಷ್ಯವನ್ನು ಸುರಕ್ಷಿತವಾಗಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ