ಶಿಕ್ಷಣ
ಶಿಕ್ಷಣ
15 ಲೇಖನಗಳು
ಶಿಕ್ಷಣ
ಶಿಕ್ಷಣ
ಶಿಕ್ಷಣ
ಶಿಕ್ಷಣ
ಶಿಕ್ಷಣ
ಭಾರತದ ಆರ್ಥಿಕ ಭದ್ರತೆಗೆ ಭದ್ರ ಬುನಾದಿ ಹಾಕಿದವರು ಡಾ. ಬಿ. ಆರ್. ಅಂಬೇಡ್ಕರ್ : ಪ್ರೊ. ಶೀಲಾಧರ ಮುಗಳಿ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಥಾಪನೆಯಾಗಲು ಅಂಬೇಡ್ಕರ್ ಅವರು ಹಿಲ್ಲನ್ ಯಂಗ್ ಕಮಿಷನ್ ಮುಂದೆ ಮಂಡಿಸಿದ ಮಾರ್ಗಸೂಚಿಗಳು ಮತ್ತು ಅವರ ‘ದಿ ಪ್ರಾಬ್ಲಮ್ ಆಫ್ ದಿ ರೂಪಿ’ (The Problem of the Rupee) ಎಂಬ ಆರ್ಥಿಕ ಸಂಶೋಧನಾ ಗ್ರಂಥವೇ ಮೂಲ ಪ್ರೇರಣೆಯಾಗಿದೆ.
ಶಿಕ್ಷಣ
ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಆಧುನಿಕ ತಾಂತ್ರಿಕ ನಾವೀನ್ಯತೆ ಪ್ರಯೋಗಾಲಯ ಅವಶ್ಯ : ಪ್ರೊ.ಟಿ.ಜಿ.ಸೀತಾರಾಂ
ದೇಶದಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರವೇಶ ಬಯಸುತ್ತಿರುವ ೪.೫ ಕೋಟಿ ವಿದ್ಯಾರ್ಥಿಗಳ ಪೈಕಿ ಶೇ.೨೮ ವಿದ್ಯಾರ್ಥಿಗಳು ಮಾತ್ರವೇ ಎಂಜಿನಿಯರಿಂಗ್ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ೪ ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿವೆ. ತಂತ್ರಜ್ಞಾನ ವೇಗಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದೆ
ಶಿಕ್ಷಣ
ಹೊಸ ಕ್ಯಾಂಪಸ್ ಗೆ ಆಗಸ್ಟ್ ದಿಂದ ಆರ್ ಸಿಯು ಶಿಪ್ಟಿಂಗ್; ಅಕ್ಟೋಬರ್ ದಲ್ಲಿ ಪೂರ್ಣ - ಕುಲಪತಿ
ಅಕ್ಟೋಬರ್ ವೇಳೆಗೆ ಪ್ರಮುಖ ಚಟುವಟಿಕೆಗಳು ನೂತನ ಕ್ಯಾಂಪಸ್ನಿಂದ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ಕ್ಯಾಂಪಸ್ನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಡಿಜಿಟಲ್ ಕಲಿಕೆ ಮತ್ತು ಕೌಶಲ ತರಬೇತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಕ್ಷಣಿಕ ವಾತಾವರಣ ಒದಗಿಸುವುದು ಇದರ ಉದ್ದೇಶವಾಗಿದೆ ...
ಶಿಕ್ಷಣ
"ವಿಜ್ಞಾನಿಯಾಗಿ ಒಂದು ದಿನ ಕಳೆಯಿರಿ": ವಿದ್ಯಾರ್ಥಿಗಳೊಂದಿಗಿನ ICMR ಶೈನ್ ಮುಕ್ತ ಸಂವಾದ ಕಾರ್ಯಾಗಾರ
ಬೆಳಗಾವಿ ಮತ್ತು ಸುತ್ತಮುತ್ತಲಿನ ವಿವಿಧ ಶಾಲೆಗಳ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ICMR-NITM ಸಂಶೋಧನಾ ಕೇಂದ್ರದಲ್ಲಿ ನಡೆಯುವ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶಿಕ್ಷಣ
ಶಿಕ್ಷಣ
ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ
ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ.
ಶಿಕ್ಷಣ
ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ.
ಶಿಕ್ಷಣ