ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ 
💼 ಉದ್ಯೋಗ
Dr. K N Doddmani · · 183 ವೀಕ್ಷಣೆಗಳು

ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ 

ಅಸ್ಮಿತೆ ವರದಿ, ಅ.05: ಅಡ್ವಾನ್ಸ್ ಪೋಸ್ಟಲ್ ಟೆಕ್ನಾಲಜಿ ೨.೦ ವ್ಯವಸ್ಥೆಯಡಿಯಲ್ಲಿ ಕೊರಿಯರ್, ಎಕ್ಸ್ ಪ್ರೆಸ್ ಮತ್ತು ಪಾರ್ಸೆಲ್ ಜಾಲವನ್ನು ಬಲಪಡಿಸಲು ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಭಾರತೀಯ ಅಂಚೆ ಇಲಾಖೆಯು ಹೊಸ ಫ್ರಾಂಚೈಸಿ ಯೋಜನೆ ೨.೦ ಪ್ರಾರಂಭಿಸಿದೆ. ಯೋಜನೆಯು ಸ್ಥಳೀಯ ಅಂಗಡಿಕಾರರು, ಸಣ್ಣ ಉದ್ಯಮಿಗಳು, ಲಾಜಿಸ್ಟಿಕ್ ಸಂಸ್ಥೆಗಳು, ಅಗ್ರಿಗೇಟರ್ ಗಳು ಮತ್ತು ಯುವಕರಿಗೆ ಭಾರತೀಯ ಅಂಚೆಯೊಂದಿಗೆ ಬುಕ್ಕಿಂಗ್, ಪಾರ್ಸೆಲ್ ಡೆಲಿವರಿ ಮತ್ತು ಮನೆಬಾಗಿಲ ಸಂಗ್ರಹಣೆ(Doorstep Collection)  ಸೇವೆಗಳನ್ನು ಒದಗಿಸಲು ಅತ್ಯುತ್ತಮ ಸ್ವಯಂ ಉದ್ಯೋಗದ ಹಾಗೂ ಉದ್ಯಮಶೀಲತೆಯ ಅವಕಾಶವನ್ನು ಕಲ್ಪಿಸುತ್ತಿದೆ.

ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ೧೫ ದಿನಗಳ ಒಳಗೆ ನಿಶ್ಚಿತಾರ್ಥ ಪತ್ರ  (Appointment Letter)  ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ, ಮಾರ್ಗಸೂಚಿಗಳಿಗಾಗಿ ಹತ್ತಿರದ ಅಂಚೆ ಕಚೇರಿ ಹಾಗೂ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯ, ಬೆಳಗಾವಿ ದೂ.ಸಂ: ೦೮೩೧-೨೪೩೧೮೬೦, ೨೧೬೧೧೨೮ ನ್ನು ಸಂಪರ್ಕಿಸಬಹುದು ಅಥವಾ www.indiapost.gov.in ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಬೆಳಗಾವಿ ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ಉದ್ಯೋಗ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

Admin